nilume.net
ಭಾರತವನ್ನು “ಕಾಂಗ್ರೆಸ್ಸ್ ಮುಕ್ತ”ವಾಗಿಸಲು,ಕರ್ನಾಟಕದಲ್ಲಿ “ಬಿಜೆಪಿಯೇ ಇಲ್ಲ”!
– ರಾಕೇಶ್ ಶೆಟ್ಟಿ ಕುರುಕ್ಷೇತ್ರದ ಯುದ್ದಕ್ಕೆ ಬೆಂಬಲ ಕೋರಿ ಬಂದ ಅರ್ಜುನನಿಗೆ,”ನಾರಾಯಣ ಬೇಕೋ?”,”ನಾರಾಯಣಿ ಸೈನ್ಯ ಬೇಕೋ?” ಎಂದು ಕೇಳುತ್ತಾನೆ ಶ್ರೀಕೃಷ್ಣ.’ಸಂಖ್ಯೆ’ ಗಿಂತ ‘ವ್ಯಕ್ತಿ’ ಮತ್ತು ‘ವ್ಯಕ್ತಿ’…