nilume.net
ರಾಮ ಜನ್ಮಭೂಮಿ/ಬಾಬರಿ ವಿವಾದ : ಭೂತಕಾಲದ ತಪ್ಪುಗಳು ಭವಿಷ್ಯಕ್ಕೆ ಭಾರವಾಗಬಾರದು
– ರಾಕೇಶ್ ಶೆಟ್ಟಿ ಮುಂಬೈನಿಂದ ನಾನು ಬೆಂಗಳೂರಿಗೆ ಹೊರಟಿದ್ದ ಸೆಪ್ಟಂಬರ್ ೩೦,೨೦೧೦ರ ಗುರುವಾರದ ಆ ದಿನ ಉಳಿದ ದಿನಗಳಂತೆ ಇರಲಿಲ್ಲ.ಒಂದು ಬಗೆಯ ಕುತೂಹಲ,ಕಾತರ,ಆತಂಕಗಳು ಭಾರತದ ಬಹುತೇಕರಲ್ಲಿ ಮನೆ ಮಾಡಿದ್ದ ದಿನವದು.ಅಲಹಬಾದ್ ಉಚ್ಚ ನ್ಯಾ…