nilume.net
ಮತಾಂತರ ಸರಿಯಾದರೇ ,ಮರುಮತಾಂತರವೇಕೆ ತಪ್ಪು?
– ರಾಕೇಶ್ ಶೆಟ್ಟಿ ಹೀಗೆ ಹತ್ತು ದಿನಗಳ ಹಿಂದೆ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಹತ್ತಿರ ಒಂದು ಜಾಹೀರಾತು ಓದಿದ್ದೆ.”೧೫ ಕಥೆಗಳು ನಿಮ್ಮ ಜೀವನವನ್ನೇ ಬದಲಾಯಿಸುವವು” ಅಂತ ಬರೆದಿತ್ತು.ಇದ್ಯಾವುದೋ ವ್ಯಕ್ತಿತ್ವ ವಿಕಸನ ಕಾರ…