nilume.net
ನಿಜ಼ಾಮ ಗ್ರೇಟ್ ಸೆಕ್ಯುಲರ್ ಆಗಿದ್ದರೆ, ಆಪರೇಷನ್ ಪೋಲೊ ನಡೆದದ್ದು ಸುಳ್ಳೇ?
– ಪ್ರವೀಣ್ ಪಟವರ್ಧನ್ ಕೆಲ ದಿನಗಳ ಹಿಂದಷ್ಟೇ ತೆಲಂಗಾಣ ರಾಜ್ಯದ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ನಿಜ಼ಾಮನನ್ನು ಕೊಂಡಾಡಿದ್ದಾರೆ. ನಿಜ಼ಾಮ ಒಂದೊಳ್ಳೆಯ ರಾಜ್ಯಭಾರ ಮಾಡಿದವನೆಂದೂ, ಅವನಿಂದ ಹಲವಾರು ಕಲ್ಯಾಣಕರ ಕಾರ್ಯಗಳು ನಡೆದಿವೆ …