nilume.net
ಆಳ್ವಾಸ್ ವಿರಾಸತ್ ಎಂಬ ಸಾಂಸ್ಕೃತಿಕ ವೈಭವ
ಡಾ.ಸಂತೋಷ್ ಕುಮಾರ್ ಪಿ.ಕೆ ಇತ್ತೀಚೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನಕ್ಕೆ ಭೇಟಿ ನೀಡಿದ್ದಂತಹ ಒಬ್ಬರು ಹೇಳುತ್ತಿದ್ದರು, ಏನು ಚಂಡೆಯ ಶಬ್ದವೇ ಬರುತ್ತಿಲ್ಲ, ಆಳ್ವಾಸ್ ಎಂದರೆ ಯಾವುದಾದರೂ ಒಂದು ಕಾರ್ಯಕ್ರಮ ಜರುಗುವ ತಾಣ ಎಂಬುದೇ ನಮ್ಮ ಭಾವನೆ…