nilume.net
ಟಾರ್ಗೆಟ್ ನಿಲುಮೆ : ಪರದೆಯ ಹಿಂದಿನ ಕತೆ
– ರಾಕೇಶ್ ಶೆಟ್ಟಿ ಸುವರ್ಣ ಸುದ್ದಿ ವಾಹಿನಿಯಲ್ಲಿ ನಡೆದ “ನಿಲುಮೆಯ ಮೇಲಿನ ದೌರ್ಜನ್ಯ” ಕುರಿತ ಚರ್ಚೆಯಲ್ಲಿ,ನಾನು ಕೊಂಚ ಆಕ್ರಮಣಕಾರಿಯಾಗಬೇಕಿತ್ತು ಎನ್ನುವುದು ನನ್ನ ಕೆಲ ಗೆಳೆಯರ ಅನಿಸಿಕೆಯಾಗಿತ್ತು.ಚರ್ಚೆಯನ್ನು ಮತ್ತೊ…