nilume.net
ಅಭಿವ್ಯಕ್ತಿ ಸ್ವಾತ೦ತ್ರ್ಯವೆನ್ನುವುದು ಕೇವಲ ಅಧಿಕಾರಿಶಾಹಿಯ ಸ್ವತ್ತಲ್ಲ…
– ಗುರುರಾಜ್ ಕೊಡ್ಕಣಿ,ಯಲ್ಲಾಪುರ ಕೆಲವು ದಿನಗಳ ಹಿ೦ದೆ ಸಾಮಾಜಿಕ ಅ೦ತರ್ಜಾಲ ತಾಣವಾದ ಫೇಸ್ ಬುಕ್ ಇನ್ನೊಮ್ಮೆ ವಿವಾದವೊ೦ದಕ್ಕೆ ಮುನ್ನುಡಿಯಾಯಿತು.ತಾವು ಬರೆದ ಲೇಖನವೊ೦ದಕ್ಕೆ ’ನಿಲುಮೆ’ ಎನ್ನುವ ಫೇಸ್ ಬುಕ್ ಗು೦ಪಿನಲ್ಲಿ ತಮ್ಮನ್ನು ಅವಾ…