nilume.net
ಪ್ರಸ್ಥಾನ: ಕಲ್ಕತ್ತಾದಿಂದ ಬರ್ಲಿನ್ನಿನ ವರೆಗೆ; ದಾಸ್ಯದಿಂದ ಮುಕ್ತಿಯವರೆಗೆ
– ಎಸ್.ಎನ್.ಭಾಸ್ಕರ್‍ ಕಲ್ಕತ್ತಾ ನಗರದ ಎಲ್ಗಿನ್ ರಸ್ತೆಯ ಮನೆಯೊಂದರಲ್ಲಿನ ಪ್ರತ್ಯೇಕ ಕೋಣೆ. ದಿನಾಂಕ ೧೬ ನೇ ಜನವರಿ, ಇಸವಿ ೧೯೪೧. “ರಾಷ್ಟ್ರಂ ಧಾರಯತಾಂ ಧ್ರೃವಂ” “ರಾಷ್ಟ್ರಂ ಅಶ್ವಮೇಧಃ” ಇದು ಸಂಕಲ್ಪ. ಈ ಧೀರ ಸಂಕಲ್ಪ ಮನೆಮಾಡಿದ್ದ ಆ…