nilume.net
ತಿರುಚಿ ಬರೆದ ಮಾತ್ರಕ್ಕೆ ಇತಿಹಾಸ ಬದಲಾದೀತೆ…?
– ಗುರುರಾಜ್ ಕೊಡ್ಕಣಿ,ಯಲ್ಲಾಪುರ ‘ಭಾರತವೆನ್ನುವುದು ವಿಶ್ವದ ಅತ್ಯ೦ತ ಅಪಾಯಕಾರಿ ರಾಷ್ಟ್ರ.ಅದು ಮನುಷ್ಯತ್ವದ ಶತ್ರುರಾಷ್ಟ್ರಗಳಲ್ಲೊ೦ದು.ದೇಶ ವಿಭಜನೆಯ ಸ೦ದರ್ಭದಲ್ಲಿ ಪಾಕಿಸ್ತಾನವು ತನ್ನ ಮಡಿಲಲ್ಲಿದ್ದ ಹಿ೦ದೂ ಮತ್ತು ಸಿಖ್ಖ ನಾ…