nilume.net
ವಿವೇಕಾನಂದರ ವಿಚಾರಗಳು: ಸಮಾಜ ಸುಧಾರಣೆ
– ಪ್ರೊ.ರಾಜಾರಾಮ ಹೆಗಡೆ ಇತಿಹಾಸ ಮತ್ತು ಪ್ರಾಕ್ತನ ಶಾಸ್ತ್ರ ವಿಭಾಗ, ಕುವೆಂಪು ವಿಶ್ವವಿದ್ಯಾನಿಲಯ ಕನ್ನಡದ ಅಂಕಣಕಾರರೊಬ್ಬರು ನಾಲ್ಕಾರು ವರ್ಷಗಳ ಹಿಂದೆ ವಿವೇಕಾನಂದರ ಕುರಿತು ಬರೆದ ಲೇಖನವೊಂದು ಜಾಲತಾಣಗಳಲ್ಲಿ ಇತ್ತೀಚೆಗೆ ಹರಿದಾಡಿತು…