nilume.net
ವೈಕುಂಠದಲ್ಲಿ ಕೋಲಾ(ಕ್ಲೋನಾ)ಹಲ-ವಿಡಂಬನಾ ಕಥೆ
– ಸುದರ್ಶನ್ ರಾವ್ ಕ್ಷೀರ ಸಾಗರದ ಮಧ್ಯದಲ್ಲಿ ಶೇಷ ಶಾಯಿಯಾಗಿ ಶ್ರೀ ಲಕ್ಷ್ಮಿಯ ಸೇವೆ ಪಡೆಯುತ್ತಿದ್ದ ಶ್ರೀಮನ್ನಾರಾಯಣನಿಗೆ ಡಿಸ್ಟರ್ಬ್ ಮಾಡುವ ಇರಾದೆ ಜಯ ವಿಜಯರಿಗೆ ಖಂಡಿತಾ ಇರಲಿಲ್ಲ. ತ್ರೇತಾ ದ್ವಾಪರ ಯುಗಗಳಲ್ಲಿ ಧರ್ಮಸಂಸ್ಥಾಪನೆಯನ್…