nilume.net
ಸಂಸ್ಕಾರ ಮತ್ತು ವಂಶವೃಕ್ಷ: ಅಪೂರ್ಣದಿಂದ ಪೂರ್ಣದೆಡೆಗೆ
-ಎಸ್.ಎನ್.ಭಾಸ್ಕರ್‍, ಬಂಗಾರಪೇಟೆ. ಓದುವ ಮುನ್ನ: ಸಿದ್ದಾಂತ, ಬದ್ದತೆ, ನಿಷ್ಠೆ ಇವು ಹೆಚ್ಚು ಬಿಗಿಯಾದಷ್ಟೂ ಬೌದ್ದಿಕ ತಿಳುವು ಉಸಿರುಗಟ್ಟುತ್ತದೆ. ಗ್ರಹಿಕೆಯು ಪೂರ್ವಾಗ್ರಹಗಳಿಂದ ಹೊರತಾಗಿದ್ದಷ್ಟೂ ನಿಲುವು ಪರಿಪಕ್ವವಾಗುತ್ತದೆ. ಚಿಂತನೆ ಮತ…