nilume.net
ಈ ಸಾವು ನ್ಯಾಯವೇ?
– ಶಿವಪ್ರಸಾದ್ ಭಟ್, ಪುತ್ತೂರು ಕೊಲೆ, ಆತ್ಮಹತ್ಯೆ, ಆಕ್ಸಿಡೆಂಟ್, ಸಹಜ ಸಾವು ಅಂತ ದಿನಾ ಈ ಜಗತ್ತಿನಲ್ಲಿ ಅದೆಷ್ಟು ಜನ ಸಾಯುತ್ತಾರೋ ಏನೋ? ಯಾರಿಗ್ಗೊತ್ತು? ಅದೆಲ್ಲಾ ಸುದ್ದೀನೇ ಆಗಲ್ಲಾ. ದಿನಾ ಸಾಯೋರಿಗೆ ಅಳೋರು ಯಾರು ಅಲ್ವಾ? ಆದರೆ …