nilume.net
ಈ ಸಾವು ನಿಮ್ಮಲ್ಲಿ ವಿಷಾದ ಹುಟ್ಟಿಸಬೇಕಿತ್ತು
– ರೋಹಿತ್ ಚಕ್ರತೀರ್ಥ ಬಹಳ ಹಿಂದೆ ಓದಿದ ಸಾಲು ಅದು. ಒಬ್ಬಳು ಹೆಣ್ಣಿನ ಹತ್ಯೆಯಾಗಿದೆ. ಅದನ್ನು ಯಾರ್ಯಾರು ಯಾವ್ಯಾವ ಬಗೆಯಲ್ಲಿ ಬಳಸಿಕೊಳ್ಳಬಹುದು ಎನ್ನುವ ಬಗ್ಗೆ ಒಬ್ಬೊಬ್ಬರೂ ತಮ್ಮ ಮೂಗಿನ ನೇರಕ್ಕೆ ಸಲಹೆಗಳನ್ನು ಕೊಡುತ್ತಾ ಹೋಗುತ್ತಾ…