nilume.net
ಒಡೆಯನ ನಿಷ್ಠ ‘ಬ್ರೂನಿ’ಯ ಸ್ವಗತ
– ಚಕ್ರವರ್ತಿ ಸೂಲಿಬೆಲೆ ಮಾನ್ಯ ಮುಖ್ಯಮಂತ್ರಿಗಳಿಗೆ ನಮಸ್ಕಾರ. ನನ್ನ ಯಜಮಾನನ ಸಾವಿಗೆ ನಾಲ್ಕು ದಿನ ಕಳೆದೇ ಹೋಯಿತು. ಮೊದಲ ದಿನದಿಂದಲೂ ಇದನ್ನು ಆತ್ಮಹತ್ಯೆಯೆಂದೇ ಸಾಬೀತು ಪಡಿಸಲು ಹೆಣಗಾಡುತ್ತಿದ್ದ ನಿಮಗೂ-ನಿಮ್ಮ ವ್ಯವಸ್ಥೆಗೂ ನಾಲ್ಕ…