nilume.net
ರೇಡಿಯೋ ಪುರಾಣ
– ಭರತೇಶ ಅಲಸಂಡೆಮಜಲು ರೇಡಿಯೋ ಅದೆನೋ ಆಯಾತಕಾರದ ಮಾತನಾಡುವ ಪೆಟ್ಟಿಗೆ. ನಮ್ಮ ಮನೆಯ ಸುರಕ್ಷಿತ ಜಾಗದಲ್ಲಿ ಪುಟಾಣಿಗಳಾದ ನಮಗೆ ಎಟುಕದ ಆಯಕಟ್ಟಿನ ಸ್ಥಳದಲ್ಲಿ ಹೆಚ್ಚಾಗಿ ಕಪಾಟಿನ ಮೇಲೆ ತಪಸ್ಸು ಮಾಡುತ್ತಾ ಕುಳಿತಿರುತಿತ್ತು. ಮನೆಯಲ್ಲಿ …