nilume.net
ಶೂದ್ರ ಶಂಬುಕ ಮತ್ತು ರಾಮಾಯಣ – ಒಂದು ಚರ್ಚೆ
– ರಾಘವೇಂದ್ರ ಸುಬ್ರಹ್ಮಣ್ಯ ಹಲವಾರು ಜನ ಶಂಬುಕನ ಉದಾಹರಣೆ ಕೊಟ್ಟು ರಾಮನ ಮೇಲೆ ಅಧರ್ಮದ ಪಟ್ಟ ಹೊರಿಸ್ತಾರೋದು ನೋಡಿ, ನನ್ನ ದೃಷ್ಟಿಕೋನವನ್ನೂ ಹಂಚಿಕೊಳ್ಳೋಣವೆಂದು ನಿರ್ಧರಿಸಿದ್ದರಿಂದ,ಈ ಲೇಖನ.ಇದರ ಬಗ್ಗೆ ಒಂದು ಚರ್ಚೆ ಆದ್ರೆ ಚೆನ್ನಾ…