nilume.net
ಸಾಮಾನ್ಯ ಓದುಗನ ಗ್ರಹಿಕೆಯಲ್ಲಿ ಭೈರಪ್ಪ
– ಎಸ್ ಎನ್ ಸಿಂಹ. ಮೇಲುಕೋಟೆ. ಸೃಷ್ಟಿಯ ಆರಂಭದಿಂದ ಇಂದಿನವರೆಗೂ ಮನುಷ್ಯನ ಹೃದಯವನ್ನು ಅನೇಕ ಚಿಂತೆ ಸಂತಾಪಗಳು ಬಾಧಿಸುತ್ತಲೇ ಇವೆ. ಅವುಗಳನ್ನು ನೀಗಿ ಜೀವನವನ್ನು ನೇರ್ಪಡಿಸಿಕೊಳ್ಳುವ ಯತ್ನದಲ್ಲಿ ಆತ ಹಲವು ಸಾಮಗ್ರಿಗಳ ನೆರವನ್ನು ಅಪೇ…