nilume.net
“ಧರ್ಮ”ದ ದಾರಿ ತಪ್ಪಿಸುತ್ತಿರುವ ಹಿರಿಯರು;ಇಲ್ಲದ ಹಿಂದೂ ರಿಲಿಜನ್ನಿನ ಭ್ರಮೆಯಲ್ಲಿ ಕಿರಿಯರು
– ರಾಕೇಶ್ ಶೆಟ್ಟಿ ಕಳೆದ ಜೂನ್ ೯ರಂದು ನಡೆದಿದ್ದ ಮೌಢ್ಯಮುಕ್ತ ಸಮಾಜ,ಕರ್ನಾಟಕ ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ ಅನುಷ್ಠಾನ ಚರ್ಚಾ ಕಾರ್ಯಕ್ರಮದಲ್ಲಿ ಹಂಪಿ ಕನ್ನಡ ವಿವಿಯ ವಿಶ್ರಾಂತ ಕುಲಪತಿ ಡಾ.ಕಲ್ಬುರ್ಗಿಯವರು,”ದೇವರ ವಿಗ್ರಹ…