nilume.net
ನಾಡು-ನುಡಿ : ಮರುಚಿಂತನೆ – ನೆಹರು ಸೆಕ್ಯುಲರಿಸಂ ಯಾರ ವಾರಸುದಾರ?
– ಪ್ರೊ.ರಾಜಾರಾಮ್ ಹೆಗಡೆ ಪ್ರಾಧ್ಯಾಪಕರು, ಇತಿಹಾಸ ಮತ್ತು ಪ್ರಾಕ್ತನಶಾಸ್ತ್ರ ವಿಭಾಗ, ಕುವೆಂಪು ವಿ.ವಿ ನೆಹರು ಅವರು ಮಹಾತ್ಮಾ ಗಾಂಧಿಯವರ ಪಟ್ಟದ ಶಿಷ್ಯ. ಅಷ್ಟಾಗಿಯೂ ನೆಹರೂ ಅವರ ನೀತಿಗಳು ಹಾಗೂ ಕಾರ್ಯಕ್ರಮಗಳು ದೇಶವನ್ನು ಗಾಂಧಿವಾದದ…