nilume.net
ಸೆಮೆಟಿಕ್ ರಿಲಿಜನ್ನಿನ ಪವಿತ್ರ ಗ್ರಂಥಗಳೂ ಮತ್ತು ಹಿಂದೂ ಧರ್ಮದ ವೇದಗಳೂ
– ವಿನಾಯಕ ಹಂಪಿಹೊಳಿ ಸೆಮೆಟಿಕ್ ರಿಲಿಜನ್ನಿನ ಅನುಯಾಯಿಗಳು ತಮ್ಮ ಪವಿತ್ರ ಗ್ರಂಥಗಳ ರಚನೆಯನ್ನು ಕಾಲದ ಪರಿಧಿಯೊಳಗೇ ಕಾಣುತ್ತಾರೆ.ಸೃಷ್ಟಿಯ ನಂತರವೇ,ಆಡಮ್,ಮೋಸಸ್ ಬರುವದರಿಂದ ಸೃಷ್ಟಿ ಮೊದಲು, ಹಳೆ ಒಡಂಬಡಿಕೆ ನಂತರ ಎಂಬುದು ಅವರ ನಂಬಿಕೆ…