nilume.net
ಮಾನ ಕಳೆದುಕೊಂಡ ಸನ್ಮಾನಗಳು
– ರೋಹಿತ್ ಚಕ್ರತೀರ್ಥ ನಾನು ಮಾಡಿದ ಕೆಲಸ ಸರಿಯಿದೆ ಎಂದು ಒಪ್ಪಿದರೆ ಸಾಕು. ಅದೇ ನನಗೆ ಬಹುದೊಡ್ಡ ಪ್ರಶಸ್ತಿ. ಬೇರೆ ಬಹುಮಾನ ಏಕೆ? – ಎಂದ ಗ್ರೆಗೊರಿ ಪೆರೆಲ್ಮನ್. ಅವನ ಕೆಲಸದ ಔನ್ನತ್ಯವನ್ನು ಮೆಚ್ಚಿ ಒಂದು ಮಿಲಿಯ ಡಾಲರ್‍ಗಳನ್…