nilume.net
ನಾಡು-ನುಡಿ : ಮರುಚಿಂತನೆ – ಭಕ್ತಿ ಮಾರ್ಗವನ್ನೇ ನಿರಾಕರಿಸುವವರಿಗೆ ಭಕ್ತರು ಹೇಗೆ ಅರ್ಥವಾದಾರು?
– ಪ್ರೊ.ರಾಜಾರಾಮ್ ಹೆಗಡೆ ಪ್ರಾಧ್ಯಾಪಕರು, ಇತಿಹಾಸ ಮತ್ತು ಪ್ರಾಕ್ತನಶಾಸ್ತ್ರ ವಿಭಾಗ, ಕುವೆಂಪು ವಿ.ವಿ ಇತ್ತೀಚೆಗೆ ಕನಕದಾಸರ ಜಯಂತಿಯ ಆಚರಣೆ ನಡೆಯಿತು.ಹಾಗೂ ಪತ್ರಿಕೆಗಳಲ್ಲಿ ಅವರ ಕುರಿತು ಲೇಖನಗಳು ಪ್ರಕಟವಾದವು. ಜೊತೆಗೇ ರಾಜಕಾರಣಿಗಳು ತಮ್…