nilume.net
ವಚನ ಸಾರ (ದಕ್ಕಿದಷ್ಟು) : 1
– ಡಾ.ಸಂತೋಷ್ ಕುಮಾರ್ ಪಿ.ಕೆ ವ್ಯಾಧನೊಂದು ಮೊಲವ ತಂದರೆ, ಸಲುವ ಹಾಗಕ್ಕೆ ಬಿಲಿವರಯ್ಯ! ನೆಲನಾಳ್ವನನ ಹೆಣನೆಂದರೆ, ಒಂದಡಿಕೆಗೆ ಕೊಂಬುವರಿಲ್ಲ ನೋಡಯ್ಯ! ಮೊಲನಿಂದ ಕರಕಷ್ಟ ನರನ ಬಾಳುವೆ. ಸಲೆ ನಂಬೋ ನಮ್ಮ ಕೂಡಲ ಸಂಗಮದೇವನ ಈ ವಚನವು ಅತ್ಯ…