nilume.net
ವಿಜ್ಞಾನ, ರಿಲಿಜನ್ನು ಮತ್ತು ದರ್ಶನಗಳಲ್ಲಿ ತರ್ಕದ ಸ್ಥಾನ – ಭಾಗ ೧
– ವಿನಾಯಕ ಹಂಪಿಹೊಳಿ ತರ್ಕ ಮನುಷ್ಯನಿಗಿರುವ ಒಂದು ಅತ್ಯುತ್ತಮ ಸಾಧನ. ಇದನ್ನು ಆಧರಿಸಿ ಮಾನವ ತನ್ನ ಜೀವನದಲ್ಲಿ ಅನೇಕ ಬದಲಾವಣೆಗಳನ್ನು ಮಾಡಿಕೊಂಡಿದ್ದಾನೆ. ವಿಜ್ಞಾನವಂತೂ ತರ್ಕದ ಆಧಾರದ ಮೇಲೆಯೇ ಬೆಳೆದಿರುವಂಥದ್ದು. ರಿಲಿಜನ್ನು ಮತ್ತು…