nilume.net
ನಾಡು-ನುಡಿ ಮರುಚಿಂತನೆ : ಸಾಹಿತಿಗಳು ಮತ್ತು ಸಮಾಜದ ಕುರಿತ ಜ್ಞಾನ
– ಪ್ರೊ.ರಾಜಾರಾಮ್ ಹೆಗಡೆ ಪ್ರಾಧ್ಯಾಪಕರು, ಇತಿಹಾಸ ಮತ್ತು ಪ್ರಾಕ್ತನಶಾಸ್ತ್ರ ವಿಭಾಗ, ಕುವೆಂಪು ವಿ.ವಿ ನನ್ನ ಅಣ್ಣ ಒಮ್ಮೆ ನನ್ನಲ್ಲಿ ಕುತೂಹಲದಿಂದ ವಿಚಾರಿಸಿದ್ದರು.‘ಅಲ್ಲ, ಈ ಜ್ಞಾನಪೀಠ ಪ್ರಶಸ್ತಿ ಯಾವಾಗಲೂ ಸಾಹಿತಿಗಳಿಗೇ ಬರುತ್ತದೆ…