nilume.net
ವಚನ ಸಾರ: 2 (ದಕ್ಕಿದಷ್ಟು)
– ಡಾ. ಸಂತೋಷ್ ಕುಮಾರ್ ಪಿ.ಕೆ ಉಳ್ಳವರು ಶಿವಾಲಯವ ಮಾಡುವರು ನಾನೇನು ಮಾಡಲಿ ಬಡವನಯ್ಯ? ಎನ್ನ ಕಾಲೇ ಕಂಬ ದೇಹವೆ ದೇಗುಲ ಶಿರವೇ ಹೊನ್ನ ಕಳಸವಯ್ಯ! ಕೂಡಲಸಂಗಮ ದೇವ ಕೇಳಯ್ಯ, ಸ್ಥಾವರಕ್ಕಳಿವುಂಟು ಜಂಗಮಕ್ಕಳಿವಿಲ್ಲ! (ಬಸವಣ್ಣ) ಬಸವಣ್ಣನವರ…