nilume.net
ಗಾಂಧಿ ಮತ್ತು ದೇವನೂರ
– ರಾಜಕುಮಾರ.ವ್ಹಿ.ಕುಲಕರ್ಣಿ, ಬಾಗಲಕೋಟ ಮೊನ್ನೆ ಗಾಂಧಿ ನೆನಪಾದರು. ನೆನಪಾದರು ಎನ್ನುವುದು ಅವರು ಮರೆತುಹೋಗಿರಬಹುದು ಎಂದೂ ಧ್ವನಿಸಬಹುದು. ನೆನಪು ಮತ್ತು ಮರೆತುಹೋಗುವಿಕೆ ಈ ಎರಡೂ ಸ್ಥಿತಿಗಳಲ್ಲಿ ಗಾಂಧಿ ಜೀವಂತವಾಗಿದ್ದು ನಮ್ಮನ್ನು ಕ…