nilume.net
ಯೋಗದಿನಕ್ಕಾಗಿ ಮೋದಿ ಸರಕಾರದ ವಿಶೇಷ ಶವಾಸನ
– ರೋಹಿತ್ ಚಕ್ರತೀರ್ಥ ನಮ್ಮ ದೇಶ ಜಾತ್ಯತೀತ ದೇಶ. ಆದರೆ ಹೆಜ್ಜೆಹೆಜ್ಜೆಗೂ ನಿಮಗಿಲ್ಲಿ ನಿಮ್ಮ ಜಾತಿಯ ನೆನಪು ಅಳಿಯದಂತೆ ನೋಡಿಕೊಳ್ಳಲಾಗುತ್ತದೆ. ಶಾಲೆಗೆ ಸೇರುವ ಮೊದಲ ದಿನ ಅಡ್ಮಿಷನ್ ಮಾಡಿಕೊಳ್ಳುವ ಮುಖ್ಯೋಪಾಧ್ಯಾಯರು ಹೆಸರು, ಅಪ್ಪನ …