nilume.net
ನಾಡು-ನುಡಿ ಮರುಚಿಂತನೆ : ಹಿಂದೂ ಧರ್ಮ ಇಲ್ಲದಿದ್ದರೆ ಬಹುಸಂಖ್ಯಾತರು ಯಾರು?
– ರಾಜಾರಾಮ ಹೆಗಡೆ ಇತ್ತೀಚೆಗೆ ಲಿಂಗಾಯತ ಮಠಾಧೀಶರೊಬ್ಬರು ‘ಹಿಂದೂ ಧರ್ಮ ಇಲ್ಲ ಏಕೆಂದರೆ ಹಿಂದೂಗಳು ಸಾವಿರಾರು ದೇವತೆಗಳನ್ನು ಪೂಜಿಸುತ್ತಾರೆ, ಹಾಗಾಗಿ ವೀರಶೈವರು ಹಿಂದೂಗಳಲ್ಲ, ವೀರಶೈವರು ಒಬ್ಬನೇ ದೇವತೆಯನ್ನು ಪೂಜಿಸುತ್ತಾರೆ ಹಾಗಾಗಿ…