nilume.net
ಎಲ್ಲ ರೋಗಗಳನ್ನು ಗುಣಪಡಿಸುವ ಯೋಗಕ್ಕೆ ಧರ್ಮಾ೦ಧತೆಯ ರೋಗವನ್ನು ಗುಣಪಡಿಸುವ ಶಕ್ತಿಯಿದೆಯೇ?
– ಗುರುರಾಜ್ ಕೊಡ್ಕಣಿ,ಯಲ್ಲಾಪುರ “ಇಸ್ಲಾ೦ ತತ್ವಗಳ ಕುರಿತಾದ ನನ್ನ ಗ್ರಹಿಕೆ ಅತ್ಯ೦ತ ನಿಖರ ಮತ್ತು ಸ್ಪಷ್ಟ.ಯೋಗವೆನ್ನುವುದು ಮುಸ್ಲಿಮರಿಗೆ ನಿಷೇಧವೆ೦ದು ಖುರಾನಿನ ಯಾವುದೇ ಅಧ್ಯಾಯದಲ್ಲಿಯೂ ಹೇಳಿಲ್ಲವೆನ್ನುವುದನ್ನು ನಾನು ವಿಶ್…