nilume.net
ಸೀಯೆನ್ನಾರ್ ನೆನಪಿನ ಬುತ್ತಿ ಆ(ಹಾ) ದಿನಗಳು!
ಮೂಲ: ಸಿ.ಎನ್.ಆರ್.ರಾವ್ ಕನ್ನಡಕ್ಕೆ: ರೋಹಿತ್ ಚಕ್ರತೀರ್ಥ ನನ್ನ ಬಾಲ್ಯದ ಜೀವನದಲ್ಲಿ ತುಂಬ ಪ್ರಭಾವ ಬೀರುವಂತಹ ಕೆಲ ಸಂಗತಿಗಳು ನಡೆದವು. ನನ್ನ ತಂದೆತಾಯಿಯರಿಗೆ ಆಚಾರ್ಯ ಮಧ್ವರ ಮೇಲೆ ಅಪಾರವಾದ ಭಕ್ತಿ-ವಿಶ್ವಾಸ ಇತ್ತು. ಮಾಧ್ವತತ್ವ ಮನುಷ್ಯನ …