nilume.net
ಅಭಿಮಾನ ಹೇಗಿರಬೇಕೆಂದರೆ… ಅಭಿಮಾನದ ಮೇಲೆಯೇ ಅಭಿಮಾನ ಮೂಡುವಂತಿರಬೇಕು.
– ಗುರುಪ್ರಸಾದ್ ಆಚಾರ್ಯ, ಕುಂಜೂರು ನಮ್ಮಲ್ಲಿ ಸರ್ವೇ ಸಾಧಾರಣವಾಗಿ ಪ್ರತಿಯೊಬ್ಬರಿಗೂ ಹೆಚ್ಚಾಗಿ ಮೆಚ್ಚಿನ ನಟ ಅಥವಾ ಮೆಚ್ಚಿನ ರಾಜಕಾರಣಿ ಅಥವಾ ಮೆಚ್ಚಿನ ವ್ಯಕ್ತಿ ಅನ್ನೋ ಯಾವುದಾದರೂ ವ್ಯಕ್ತಿಗಳು ಇದ್ದೇ ಇರುತ್ತಾರೆ. ಅವರನ್ನ ಆರಾಧಿಸ…