nilume.net
ಬಿಸಿಯೂಟದಲ್ಲಿ ಕೇಸರೀಬಾತು: ಮುಖ್ಯ ಶಿಕ್ಷಕ ಅಮಾನತು!
– ಪ್ರವೀಣ್ ಕುಮಾರ್,ಮಾವಿನಕಾಡು ಕೋಮಿನಕೋಟೆ: ಕೋಮಿನಕೋಟೆ ತಾಲೂಕಿನ ಊಟೇನಹಳ್ಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಿಸಿಯೂಟದಲ್ಲಿ ಕೇಸರೀಬಾತು ಪತ್ತೆಯಾಗಿದೆ.ಅನಾಮಧೇಯ ಕರೆಯೊಂದರ ಸ್ಪಷ್ಟ ಮಾಹಿತಿಯ ಮೇರೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳ…