nilume.net
ನಮ್ಮ ನಡುವೆ ಮೊಳಕೆಯೊಡೆಯುತ್ತಿರುವ ಸೆಕ್ಯುಲರ್ ಭಯೋತ್ಪಾದಕರು
– ರೋಹಿತ್ ಚಕ್ರತೀರ್ಥ ಕನ್ನಡದ ಚಲನಚಿತ್ರ ನಿರ್ದೇಶಕರೊಬ್ಬರು ಉದುರಿಸಿದ ಅಣಿಮುತ್ತುಗಳು ಇವು: “ಭಗತ್‍ಸಿಂಗ್, ಆಜಾದ್ ಮುಂತಾದವರನ್ನು ಬ್ರಿಟಿಷರು ಗಲ್ಲಿಗೇರಿಸಿದರು. ವ್ಯವಸ್ಥೆ ತನಗಾಗದವರ ಕತ್ತಿಗೆ ನೇಣು ಬಿಗಿಯಲು ಸದಾ ಉತ್ಸುಕ…