nilume.net
“ಬೌದ್ಧಿಕ ದಾಸ್ಯದಲ್ಲಿ ಭಾರತ” ಪುಸ್ತಕದ ಕುರಿತ ಓದುಗರ ಅಭಿಪ್ರಾಯಗಳು
– ವಿನಾಯಕ್ ಹಂಪಿಹೊಳಿ ಬೌದ್ಧಿಕ ದಾಸ್ಯದಲ್ಲಿ ಭಾರತವನ್ನು ಬಹಳ ಮುಂಚೆಯೇ ಖರೀದಿಸಿದ್ದೆನಾದರೂ ಅದನ್ನು ಮರುದಿನವೇ ಮನೆಯಲ್ಲಿ ಇಟ್ಟು ಬರಬೇಕಾಯಿತು. ಹೀಗಾಗಿ ಸರಿಯಾಗಿ ಓದಲು ಆಗಿರಲಿಲ್ಲ. ಹೀಗಾಗಿ ನಿನ್ನೆ ಇನ್ನೊಂದು ಪ್ರತಿಯನ್ನು ಖರೀದಿಸ…