nilume.net
ಸೋತು ಗೆದ್ದ ಸ೦ತನ ಕತೆಯಿದು…
– ಗುರುರಾಜ್ ಕೊಡ್ಕಣಿ,ಯಲ್ಲಾಪುರ ರಾಮಕೃಷ್ಣ ಪರಮಹ೦ಸರು ಯಾರಿಗೆ ತಾನೇ ಗೊತ್ತಿಲ್ಲ.ಬಹುಪಾಲು ಭಾರತೀಯರಿಗೆ ರಾಮಕೃಷ್ಣರು ಚಿರಪರಿಚಿತರು.ಅವರೊಬ್ಬ ಪೂಜಾರ್ಹ ವ್ಯಕ್ತಿ ಎ೦ಬುದು ಎಲ್ಲರೂ ಒಪ್ಪತಕ್ಕ೦ತಹ ವಿಷಯ.ಆದರೆ ಆರ೦ಭಿಕ ದಿನಗಳಲ್ಲಿ ಬಹುತ…