nilume.net
ಬುದ್ಧಿಜೀವಿಗಳ ಭೌತಶಾಸ್ತ್ರ
– ವಿನಾಯಕ ಹಂಪಿಹೊಳಿ ಬುದ್ಧಿಜೀವಿಗಳ ತಂಡವೊಂದು ಭೌತಿಕ ವಿಜ್ಞಾನವನ್ನು ಕಲಿಯಲು ಹೊರಟಿತು. ಸರ್ಕಾರದಿಂದ ಅನುದಾನ ಪಡೆದು ಎ.ಸಿ. ರೂಮೊಂದನ್ನು ಕಟ್ಟಿಸಿ, ಅಲ್ಲಿ ಎಲ್ಲ ಭೌತ ವಿಜ್ಞಾನದ ಪುಸ್ತಕಗಳನ್ನು ತರಿಸಿ ಎಲ್ಲವನ್ನೂ ಅನೂಚಾನವಾಗಿ ಓದ…