nilume.net
ನಾಡು-ನುಡಿ ಮರುಚಿಂತನೆ : ಬೌದ್ಧ ಮತ – ಸಂಘ ಮತ್ತು ಸಂಸಾರ
– ಪ್ರೊ.ರಾಜಾರಾಮ್ ಹೆಗಡೆ ಪ್ರಾಧ್ಯಾಪಕರು, ಇತಿಹಾಸ ಮತ್ತು ಪ್ರಾಕ್ತನಶಾಸ್ತ್ರ ವಿಭಾಗ, ಕುವೆಂಪು ವಿ.ವಿ ನಾವು ಇಂದು ಓದುತ್ತಿರುವ ಬೌದ್ಧ ಮತದ ಜನಪ್ರಿಯ ಇತಿಹಾಸದಲ್ಲಿ ಒಂದು ಸಮಸ್ಯೆಯಿದೆ. ಅದೆಂದರೆ ನಾವು ಕ್ರಿಶ್ಚಿಯಾನಿಟಿ ಹಾಗೂ ಇಸ್ಲಾಮಿನ ಮ…