nilume.net
ಕಲಾಂ, ಕಯ್ಯಾರ, ಕೃಷ್ಣಪ್ಪ
– ರೋಹಿತ್ ಚಕ್ರತೀರ್ಥ “You either die a hero or you live long enough to see yourself become the villain” ಅಂತ ಇಂಗ್ಲೀಷಿನಲ್ಲೊಂದು ಜಾಣ್ನುಡಿ. ಮಹಾಸಾಧನೆ ಮಾಡಿದವರು ಬೇಗನೆ ತೀರಿಕೊಂಡರೆ ಜಗತ್ತು ಅವರನ್ನು ಹಾಡಿಹೊಗಳ…