nilume.net
Sin ಅನ್ನು ಭಾಷಾಂತರಿಸಿದ ಪಾಪವೇ ವಸಾಹತುಪ್ರಜ್ಞೆ
– ವಿನಾಯಕ ಹಂಪಿಹೊಳಿ Sin ಶಬ್ದದ ಅರ್ಥವೇನು ಎಂದು ಕೇಳಿದರೆ ಎಗ್ಗಿಲ್ಲದೇ ಪಾಪ ಎಂದು ಉಚ್ಚರಿಸಿಬಿಡುತ್ತೇವೆ. ಇದರಲ್ಲಿ ಅಷ್ಟು ತಲೆಕೆಡಿಸಿಕೊಳ್ಳುವಂಥದ್ದೇನೂ ಇಲ್ಲ ಎಂದೇ ಅನ್ನಿಸುತ್ತದೆ. ಮಾಡಬಾರದ್ದನ್ನು ಮಾಡುವದು ಪಾಪ ಎಂದು ನಾವೂ ಹೇ…