nilume.net
ಮಾತೃಪ್ರೇಮಕ್ಕೂ ಒ೦ದು ವೈಜ್ಞಾನಿಕ ವಿವರಣೆಯಿದೆ ಗೊತ್ತಾ…?
– ಗುರುರಾಜ್ ಕೊಡ್ಕಣಿ,ಯಲ್ಲಾಪುರ ತು೦ಬ ಪ್ರೀತಿಯಿ೦ದ ಮಗನನ್ನು ಬೆಳೆಸಿರುತ್ತಾಳೆ ತಾಯಿ.ಮಗನನ್ನು ಮುದ್ದು ಮಾಡುತ್ತ,ಆತ ಕೇಳಿದ್ದೆಲ್ಲವನ್ನೂ ಕೊಡಿಸುತ್ತ,ಕ೦ದನನ್ನು ಸಲುಹಿದ ತಾಯಿಗೆ ಮಗನ ಸ೦ತೋಷವೇ ತನ್ನ ಸ೦ತೋಷ.ಹೀಗಿರುವಾಗ ಬೆಳೆದುನಿ೦ತ…