nilume.net
ಸಲ್ಲೇಖನ ವ್ರತದ ನಿಷೇಧದ ಹಿಂದಿನ ವಸಾಹತುಶಾಹಿ ಪ್ರಜ್ಞೆ
– ಡಂಕಿನ್ ಝಳಕಿ, India Platform ಸಲ್ಲೇಖನ ವ್ರತದ ಆಚರಣೆ ಆತ್ಮಹತ್ಯೆಗೆ ಸಮಾನ ಎಂದು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ರಾಜಸ್ಥಾನ ಉಚ್ಚ ನ್ಯಾಯಾಲಯವು ಈ ವ್ರತವನ್ನು ಕಾನೂನು ಬಾಹಿರವೆಂದು ಘೋಷಿಸಿ, ಇದನ…