nilume.net
ಅಂಬೇಡ್ಕರ್ ಮತ್ತು ಮಾರ್ಕ್ ವಾದ
– ಡಾ. ಜಿ. ಭಾಸ್ಕರ ಮಯ್ಯ ಬಹಳ ಕಾಲದಿಂದಲೂ ಬುದ್ಧಿಜೀವಿಗಳ ವಲಯದಲ್ಲಿ ಅಂಬೇಡ್ಕರ್ ಮತ್ತು ಮಾರ್ಕ್ಸ್ ವಾದದ ಬಗೆಗೆ ಚರ್ಚೆಯಿದೆ. ಮಾರ್ಕ್ಸ್ ವಾದಿ ಕಮ್ಯೂನಿಸ್ಟ್ ಪಕ್ಷದ ಬುದ್ಧಿಜೀವಿಗಳು ಅಂಬೇಡ್ಕರರ ಕೊಡುಗೆ ಮತ್ತು ಭಾರತದ ಇತಿಹಾಸದಲ್ಲಿ…