nilume.net
ಸುಳ್ಸುದ್ದಿ : ಉದ್ಯಮಿಗಳಿಬ್ಬರ ದೇವರ ಕೋಣೆಗಳು ಇನ್ನು ಮುಜರಾಯಿ ಇಲಾಖೆಯ ವಶಕ್ಕೆ!!
– ಪ್ರವೀಣ್ ಕುಮಾರ್ ಮಾವಿನಕಾಡು ಹೂವು,ಹಣ್ಣು,ಅಗರಬತ್ತಿ,ಕರ್ಪೂರ ಮುಂತಾದ ಪೂಜಾ ಸಾಮಗ್ರಿಗಳ ಖರೀದಿಯ ಲೆಕ್ಕ ಪತ್ರಗಳನ್ನು ಸರಿಯಾಗಿ ನಿರ್ವಹಿಸದ ಕಾರಣ ನೀಡಿ ಬೆಂಗಳೂರಿನ ಇಬ್ಬರು ಉದ್ಯಮಿಗಳ ಪೂಜಾ ಗೃಹಗಳನ್ನು ಮುಜರಾಯಿ ಇಲಾಖೆಯ ವಶಕ್ಕೆ …