nilume.net
ನಕ್ಷತ್ರಗಳ ಭವಿಷ್ಯಕಾರನ ಆಸಕ್ತಿ-ಅನಾಸಕ್ತಿಗಳು
– ರೋಹಿತ್ ಚಕ್ರತೀರ್ಥ ಡಾ. ಸುಬ್ರಹ್ಮಣ್ಯನ್ ಚಂದ್ರಶೇಖರ, ಭಾರತ ಕಂಡ ಅಪರೂಪದ ವಿಜ್ಞಾನಿ. ಸರ್ ಸಿ.ವಿ. ರಾಮನ್ ಅವರ ಅತ್ಯಂತ ನಿಕಟ ಸಂಬಂಧಿಯಾಗಿಯೂ ಚಂದ್ರ ಅಂತಹ ಸಂಬಂಧಗಳನ್ನು ತನ್ನ ಉತ್ಥಾನಕ್ಕೆ ಎಂದೂ ಬಳಸಿಕೊಳ್ಳಲಿಲ್ಲ. ಆದರ್ಶ ವಿಜ್ಞ…