nilume.net
ಹಿಂದೂ-ವಿರೋಧಿ ಮಾಧ್ಯಮ: ಸೃಷ್ಟಿ ಮತ್ತು ಸ್ಥಿತಿ
– ಪ್ರೇಮಶೇಖರ ಪ್ರಕರಣ ೧: ಪ್ರಮುಖ ಕನ್ನಡ ದೈನಿಕವೊಂದರಲ್ಲಿ ಸೌದಿ ಅರೇಬಿಯಾದ ಬಗ್ಗೆ ಪರಿಚಯಾತ್ಮಕ ಲೇಖನವೊಂದು ಪ್ರಕಟವಾಗುತ್ತದೆ. ಅಚ್ಚರಿಯೆಂದರೆ ಮರುದಿನವೂ ಅದೇ ಲೇಖನ ಮತ್ತೆ ಕಾಣಿಸಿಕೊಳ್ಳುತ್ತದೆ! ಅದರ ಕೆಳಗೆ ಹೀಗೊಂದು ವಿವರಣೆ: “…