nilume.net
ಉಕ್ಕಿನ ಮನುಷ್ಯನಿಗೆ ಸಿಗಲಿ ತಕ್ಕ ಗೌರವ
– ರೋಹಿತ್ ಚಕ್ರತೀರ್ಥ 1909ರ ಒಂದು ದಿನ. ನ್ಯಾಯಾಲಯದಲ್ಲಿ ಕ್ರಾಸ್ ಎಕ್ಸಾಮಿನೇಶನ್ ನಡೆಯುತ್ತಿದೆ. ನಿರಪರಾಧಿಯೊಬ್ಬ ಅಪರಾಧಿ ಸ್ಥಾನದಲ್ಲಿ ನಿಂತಿದ್ದಾನೆ. ವಕೀಲರು ಪಾಟೀಸವಾಲು ಹಾಕುತ್ತಿರುವಾಗಲೇ ಮಧ್ಯದಲ್ಲಿ ಅವರಿಗೊಂದು ಟೆಲಿಗ್ರಾಂ ಬ…