nilume.net
ಸುದ್ಧಿಮಾಧ್ಯಮ: ದೇಶ ಬೆನ್ನಿಗೆ ಕಟ್ಟಿಕೊಂಡ ಕೆಂಡ
– ಪ್ರೇಮಶೇಖರ 26/11ರ ಮುಂಬೈ ಧಾಳಿಗಳ ರೂವಾರಿಯೊಬ್ಬ ಕರಾಚಿಯಿಂದ ಹೊರಡುತ್ತಿದ್ದ ಅಜ್ಮಲ್ ಕಸಾಬ್ ಸೇರಿದಂತೆ ಹತ್ತು ಭಯೋತ್ಪಾದಕರಿಗೆ ನೀಡಿದನೆನ್ನಲಾದ ‘ಉಪದೇಶ’ ಹೀಗಿತ್ತು: “ತಾಜ್ ಹೋಟೆಲ್ ಆಕ್ರಮಿಸಿಕೊಂಡ ನಂತರ ಯಾವುದಾದರೊಂದು ಕೋಣೆ ಸ…