nilume.net
ವಾಲ್ಮೀಕಿ ಯಾರು?
– ಡಾ| ಜಿ. ಭಾಸ್ಕರ ಮಯ್ಯ ಇಂದು ಕನ್ನಡ ಸಾಹಿತ್ಯದ ಅದಮ್ಯ ಚೇತನಗಳಾದ ಮಹಾಕವಿಗಳನ್ನು ಜಾತಿಯ ಗೂಟಕ್ಕೆ ಕಟ್ಟಿ ಬಲಿ ಕೊಡುತ್ತಿರುವ ಪದ್ಧತಿ ಈಗ ಸರಿಸುಮಾರು ನಾಲ್ಕು-ಐದು ದಶಕಗಳಿಂದ ನಡೆಯುತ್ತಿದೆ. ಇದರ ಐತಿಹಾಸಿಕ ದುರಂತವೆಂದರೆ ನವೋದಯದ …